Looking for our company website?  
A
Amaresh Oda
Dotihal, Karnataka
22 Aug 19, 07:54 PM

edou yavdakke baruthe

0
0
1
1
Comments (1)
ಅಗ್ರೋಸ್ಟಾರ್ ಅಗ್ರಿ-ಡಾಕ್ಟರ
Karnataka
23 Aug 19, 10:55 AM

ನಮಸ್ತೆ ಅಮರೇಶ ಅವರೇ, ನಿಮಗೆ ಅಗ್ರೋಸ್ಟಾರ್ ಕುಟುಂಬದಲ್ಲಿ ಸ್ವಾಗತವಿದೆ. ಡ್ಯಾನಿಟಾಲ್ ಕೀಟನಾಶಕವನ್ನು ಹತ್ತಿ ಬೆಳೆಯಲ್ಲಿ ಕಾಯಿ ಕೊರಕ ಕೀಟ ಬಾಧೆ ನಿಯಂತ್ರಣಕ್ಕೆ ಉಪಯೋಗ ಮಾಡುತ್ತಾರೆ. ಭವಿಷ್ಯದಲ್ಲಿಯೂ ನಿಮ್ಮ ಫಸಲಿನ ಫೋಟೋ ನಮ್ಮ ಆಪ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕೃಷಿ ಸಂಬಂಧಿತ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಧನ್ಯವಾದಗಳು. - ಅಗ್ರಿ ಡಾ. ಚವ್ಹಾಣ