Looking for our company website?  
Lakshman Naik
Haronahalli, Karnataka
22 Aug 19, 08:43 PM

tamoto he olleda sir

0
0
1
1
Comments (1)
ಅಗ್ರೋಸ್ಟಾರ್ ಅಗ್ರಿ-ಡಾಕ್ಟರ
Karnataka
23 Aug 19, 10:35 AM

ನಮಸ್ತೆ ಲಕ್ಷ್ಮಣ ಅವರೇ, ನಿಮಗೆ ಅಗ್ರೋಸ್ಟಾರ್ ಕುಟುಂಬದಲ್ಲಿ ಸ್ವಾಗತವಿದೆ. ೧೩:೦೦:೪೫ ಗೊಬ್ಬರವನ್ನು ಟೊಮೇಟೊ ಬೆಳೆಯಲ್ಲಿ ಉತ್ತಮ ಬೆಳವಣಿಗೆಗೆ ಹಾಗೂ ಉತ್ತಮ ಇಳುವರಿ ಪಡೆಯಲು ಉಪಯೋಗ ಮಾಡುತ್ತಾರೆ. ಭವಿಷ್ಯದಲ್ಲಿಯೂ ನಿಮ್ಮ ಫಸಲಿನ ಫೋಟೋ ನಮ್ಮ ಆಪ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕೃಷಿ ಸಂಬಂಧಿತ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಧನ್ಯವಾದಗಳು. - ಅಗ್ರಿ ಡಾ. ಚವ್ಹಾಣ