Looking for our company website?  
AgroStar Krishi Gyaan
Pune, Maharashtra
02 Oct 19, 12:00 PM
ಪಶುಸಂಗೋಪನೆಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಪಶುಸಂಗೋಪನೆಯನ್ನು ಕೃಷಿಯೊಂದಿಗೆ ಅಳವಡಿಸಿಕೊಳ್ಳಿ
ಕೃಷಿಯೊಂದಿಗೆ ಪಶುಸಂಗೋಪನೆಯ ಮೂಲಕ ಹೆಚ್ಚಿನ ಲಾಭವನ್ನು ಗಳಿಸಬಹುದು. ಜಾನುವಾರುಗಳಿಗೆ ಬೇಕಾದ ಮೇವನ್ನು ಕೃಷಿಯಿಂದ ಪಡೆಯಲಾಗುತ್ತದೆ. ಆದ್ದರಿಂದ, ಪಶುಸಂಗೋಪನೆಯು ಹೆಚ್ಚು ಲಾಭದಾಯಕವಾಗಿದೆ. ಆದ್ದರಿಂದ ಆಧುನಿಕ ತಂತ್ರಜ್ಞಾನಗಳ ಮೂಲಕ ಪಶುಸಂಗೋಪನೆ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
501
0