Looking for our company website?  
AgroStar Krishi Gyaan
Pune, Maharashtra
17 Aug 19, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಸೋಯಾಬೀನ್‌ನಲ್ಲಿ ಕಾಂಡ ಕೊರಕದ ನಿಯಂತ್ರಣ
ಮೀಥೈಲ್-ಒ-ಡೆಮೆಟನ್ 25 ಇಸಿ @ 10 ಮಿಲಿ ಅಥವಾ ಕ್ಲೋರಾಂಟ್ರಾನಿಲಿಪ್ರೊಲ್ 18.5 ಎಸ್‌ಸಿ @ 3 ಮಿಲಿ ಅಥವಾ ಟ್ರಯಾಜೋಫೋಸ್ 40 ಇಸಿ @ 20 ಮಿಲಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
4
0