AgroStar Krishi Gyaan
Pune, Maharashtra
08 Aug 19, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ನೆಲಗಡಲೆಯಲ್ಲಿ ಎಲೆ ಸುರಂಗ ಕೀಟದ ನಿಯಂತ್ರಣ.
ಡೆಲ್ಟಾಮೆಥ್ರಿನ್ 2.8 ಇಸಿ @ 10 ಮಿಲಿ ಅಥವಾ ಲ್ಯಾಂಬ್ಡಾ ಸಿಹೆಲೋಥ್ರಿನ್ 5 ಇಸಿ @ 5 ಮಿಲಿ ಅಥವಾ ಮೀಥೈಲ್-ಒ-ಡೆಮೆಟನ್ 25 ಇಸಿ @ 10 ಮಿಲಿ ಅಥವಾ ಕ್ವಿನಾಲ್ಫೋಸ್ 25 ಇಸಿ 20 ಮಿಲಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
3
0