Looking for our company website?  
AgroStar Krishi Gyaan
Pune, Maharashtra
04 Dec 19, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಚಳಿಗಾಲದಲ್ಲಿ ಮೆಕ್ಕೆಜೋಳ ಬೆಳೆಯಲ್ಲಿ ಸೈನಿಕ ಹುಳುವಿನ ಬಾಧೆ :
ಪ್ರತಿ ಕೆಜಿ ಬೀಜಕ್ಕೆ ಕ್ಲೋರಾಂಟ್ರಾನಿಲಿಪ್ರೊಲ್ 19.8% + ಥಯಾಮೆಥೊಕ್ಸಮ್ 19.8% ಎಫ್ಎಸ್ @ 6 ಮಿಲಿ ಜೊತೆ ಬೀಜೋಪಚಾರವನ್ನು ಮಾಡಿ. ಬೆಳೆ ಮೊಳಕೆಯೊಡೆದ ನಂತರ ಹುಳುವಿನ ಸಂಖ್ಯೆಯನ್ನು ಗಮನಿಸಿದರೆ, ಸ್ಪಿನಾಟೊರಾಮ್ 11.7 ಎಸ್‌ಸಿ @ 10 ಮಿಲಿ ಅಥವಾ ಕ್ಲೋರಾಂಟ್ರಾನಿಲಿಪ್ರೊಲ್ 18.5 ಎಸ್‌ಸಿ @ 3 ಮಿಲಿ ಅಥವಾ ಥಿಯಾಮೆಥೊಕ್ಸಮ್ 12.6% + ಲ್ಯಾಂಬ್ಡಾ ಸಿಹೆಲೋಥ್ರಿನ್ 9.5% ಡಿಸಿ @ 3 ಮಿಲಿ 10 ಲೀಟರ್ ನೀರಿಗೆ ಬೇರೆಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
44
0