Looking for our company website?  
AgroStar Krishi Gyaan
Pune, Maharashtra
28 Aug 19, 04:00 PM
ಇಂದಿನ ಫೋಟೋಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಗರಿಷ್ಠ ಹತ್ತಿಯ ಇಳುವರಿಗಾಗಿ ಸೂಕ್ತವಾದ ಪೋಷಕಾಂಶ ನಿರ್ವಹಣೆ
ರೈತನ ಹೆಸರು: ಶ್ರೀ. ಕಾರ್ತಿಕ್ ರಾಜ್ಯ: ತಮಿಳುನಾಡು  ಪರಿಹಾರ : ಪ್ರತಿ ಎಕರೆಗೆ 25 ಕೆಜಿ ಯೂರಿಯಾ, 50 ಕೆಜಿ 10:26:26, 8 ಕೆಜಿ ಮೆಗ್ನೀಸಿಯಮ್ ಸಲ್ಫೇಟ್ ಅನ್ನು ಮಣ್ಣಿನ ಮೂಲಕ ಕೊಡಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
759
76