Looking for our company website?  
AgroStar Krishi Gyaan
Pune, Maharashtra
26 Aug 19, 04:00 PM
ಇಂದಿನ ಫೋಟೋಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಮೆಣಸಿನಕಾಯಿ ಬೆಳೆ
ರೈತನ ಹೆಸರು: ಶ್ರೀ. ಸತೀಶ್ ಪಟೇಲ್ ರಾಜ್ಯ: ಗುಜರಾತ್ ಪರಿಹಾರ : ಪ್ರತಿ ಎಕರೆಗೆ 13:40:13 @ 3 ಕಿ.ಗ್ರಾಂ ಅನ್ನು ಹನಿ ನೀರಾವರಿ ಮೂಲಕ ನೀಡಬೇಕು ಮತ್ತು ಪ್ರತಿ ಪಂಪ್‌ಗೆ ಲಘುಪೋಷಕಾಂಶ @ 20 ಗ್ರಾಂ ಸಿಂಪಡಿಸಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
557
37