AgroStar Krishi Gyaan
Pune, Maharashtra
25 Jul 19, 04:00 PM
ಇಂದಿನ ಫೋಟೋಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಸೋಯಬೀನ್ನಲ್ಲಿ ಎಲೆ ತಿನ್ನುವ ಹುಳುವಿನ ಬಾಧೆ
ರೈತನ ಹೆಸರು: ಶ್ರೀ. ವೀರೇಂದ್ರ ಸಿಂಗ್ ಚೌಹಾನ್ ರಾಜ್ಯ: ಮಧ್ಯಪ್ರದೇಶ ಸಲಹೆ : ಪ್ರತಿ ಎಕರೆಗೆ ಎಮಾಮೆಕ್ಟಿನ್ ಬೆಂಜೊಯೇಟ್ 5% ಎಸ್‌ಜಿ @ 100 ಗ್ರಾಂ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
474
56