Looking for our company website?  
AgroStar Krishi Gyaan
Pune, Maharashtra
12 Oct 19, 12:00 PM
ಈ ದಿನದ ಸಲಹೆಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಕಲುಷಿತ ಪಶುಆಹಾರದಿಂದ ಜಾನುವಾರುಗಳನ್ನು ದೂರವಿಡಿ.
ಜಾನುವಾರುಗಳಿಗೆ ಕೆಲವೊಮ್ಮೆ ಕಲುಷಿತ ಹುಲ್ಲು ಅಥವಾ ಆಹಾರ, ಔಷಧಿಗಳು ಮತ್ತು ಕೀಟನಾಶಕಗಳನ್ನು ಒಳಗೊಂಡಿರುವ ಆಹಾರವನ್ನು ನೀಡಲಾಗುತ್ತದೆ. ಇದು ನೇರವಾಗಿ ಅಥವಾ ಪರೋಕ್ಷವಾಗಿ ಜಾನುವಾರುಗಳ ದೇಹಕ್ಕೆ ಪ್ರವೇಶಿಸಿ ಅದರ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ. ಇಂದಿನ ಕಾಲದಲ್ಲಿ ಜಾನುವಾರು ಸಾಕಾಣಿಕೆದಾರರು ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
256
0