Looking for our company website?  
AgroStar Krishi Gyaan
Pune, Maharashtra
04 Oct 19, 12:00 PM
ಈ ದಿನದ ಸಲಹೆಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಜಾನುವಾರುಗಳನ್ನು ಆರೋಗ್ಯಕರವಾಗಿರಿಸಿಕೊಳ್ಳಿ,ಜಾನುವಾರುಗಳ ಆರೋಗ್ಯ ಬಹು ಮುಖ್ಯ.
ಜಾನುವಾರುಗಳು ಆರೋಗ್ಯದಾಯಕವಾಗಿದ್ದರೆ, ಅವುಗಳ ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸಬಹುದಾಗಿದೆ. ಅಂತೆಯೇ, ಆರೋಗ್ಯಕರ ಜಾನುವಾರುಗಳು ಸಮಯಕ್ಕೆ ಸರಿಯಾಗಿ ಸಂತಾನೋತ್ಪತ್ತಿ ಮಾಡುತ್ತವೆ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
416
0