Looking for our company website?  
AgroStar Krishi Gyaan
Pune, Maharashtra
01 Nov 19, 12:00 PM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಪಶುಗಳಲ್ಲಿನ ಹೊಟ್ಟೆ ಉಬ್ಬುವ ಸಮಸ್ಯೆ
ಹೊಟ್ಟೆ ಉಬ್ಬುವ ಸಮಸ್ಯೆ ಮೆಲುಕು ಹಾಕುವ ಪಶುಗಳಲ್ಲಿ ಕಂಡುಬರುತ್ತದೆ (ಹಸು ಮತ್ತು ಕುರಿ). ಈ ಕಾಯಿಲೆಯಿಂದಾಗಿ ಪಶುಗಳ ಹೊಟ್ಟೆಯಲ್ಲಿ ಹೆಚ್ಚಿನ ಅನಿಲ ಉತ್ಪತ್ತಿಯಾಗುತ್ತದೆ. ಹೊಟ್ಟೆ ಉಬ್ಬುವ ಸಮಸ್ಯೆ ಹೆಚ್ಚಿದ್ದರೆ ಮತ್ತು ಸರಿಯಾದ ಚಿಕಿತ್ಸೆ ಸಿಗದಿದ್ದರೆ, ಪ್ರಾಣಿಗಳ ಸಾವು ಕೂಡ ಸಂಭವಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ತಕ್ಷಣವೇ ಪಶುವೈದ್ಯರನ್ನು ಭೇಟಿ ನೀಡಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
223
0