Looking for our company website?  
AgroStar Krishi Gyaan
Pune, Maharashtra
20 Jun 19, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಸೇವಂತಿಯಲ್ಲಿ ಸಸ್ಯ ಹೇನಿನ ನಿರ್ವಹಣೆಗಾಗಿ ಯಾವ ಕೀಟನಾಶಕವನ್ನು ಸಿಂಪಡಣೆ ಮಾಡುತ್ತೀರಿ ?
ಅಸಿಫೇಟ್ 75 ಎಸ್ಪಿ @ 10 ಗ್ರಾಂ ಅಥವಾ ಇಮಿಡಾಕ್ಲೋಪ್ರಿಡ್ 17.8 ಎಸ್ಎಲ್ @ 4 ಮಿಲೀ ಅಥವಾ ಥೈಯಾಮೆಥಾಕ್ಸಾಮ್ 25 ಡಬ್ಲ್ಯುಜಿ @ 4 ಗ್ರಾಂಗೆ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಣೆ ಮಾಡಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
53
0