ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಅಲಸಂದಿ ಮತ್ತು ಹೆಸರಿನಲ್ಲಿ ಕಾಯಿ ಕೊರಕದ ನಿರ್ವಹಣೆ.
ಎಮಾಮ್ಯಾಕ್ಟಿನ್ ಬೆಂಜೊಯೇಟ್ 5 ಡಬ್ಲ್ಯೂಜಿ @ 5 ಗ್ರಾಂ ಅಥವಾ ಫ್ಲುಬೆಂಡಿಯಾಮೈಡ್ 480 ಎಸ್ಸಿ @ 4 ಮಿಲಿ ಅಥವಾ ಕ್ಲೋರಂಟ್ರಾನಿಲಿಪ್ರೊಲ್ 18.5 ಎಸ್ಸಿ @ 3 ಮಿಲಿ ಪ್ರತಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಣೆ ಮಾಡಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
111
0
ಕುರಿತು ಪೋಸ್ಟ್