AgroStar Krishi Gyaan
Pune, Maharashtra
09 Mar 20, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಬೇಸಿಗೆ ಬೆಂಡೆಕಾಯಿಯಲ್ಲಿ ಜಿಗಿಹುಳು ಕಂಡುಬಂದರೆ ನೀವು ಯಾವ ಕೀಟನಾಶಕವನ್ನು ಸಿಂಪಡಿಸುತ್ತೀರಿ?
ಇಮಿಡಾಕ್ಲೋಪ್ರಿಡ್ 17.8 ಎಸ್‌ಎಲ್ @ 4 ಮಿಲಿ ಅಥವಾ ಥಿಯಾಮೆಥೊಕ್ಸಮ್ 25 ಡಬ್ಲ್ಯೂಜಿ @ 4 ಗ್ರಾಂ ಅಥವಾ ಪ್ರೊಫೆನೋಫೋಸ್ 50 ಇಸಿ @ 10 ಮಿಲಿ ಅಥವಾ ಡೈನಾಟೊಫುರಾನ್ 20 ಎಸ್‌ಜಿ @ 4 ಗ್ರಾಂ 10 ಲೀಟರ್ ನೀರಿಗೆ ಸಿಂಪಡಿಸಿ.
ನಿಮಗೆ ಈ ಮಾಹಿತಿ ಇಷ್ಟವಾದರೇ ಈ ಫೋಟೋ ಅಡಿಯಲ್ಲಿರುವ ಹಳದಿ ಹೆಬ್ಬೆರಳಿನ ಚಿಹ್ನೆಯ ಮೇಲೆ ಕ್ಲಿಕ್ ಮಾಡಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ಇದನ್ನು ನಿಮ್ಮ ರೈತ ಸ್ನೇಹಿತರೊಂದಿಗೆ ಶೇರ್ ಮಾಡಿ.
1
0