ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಎಲೆಕೋಸು ಮತ್ತು ಹೂಕೋಸಿನಲ್ಲಿ ವಜ್ರ ಬೆನ್ನಿನ ಚಿಟ್ಟೆಯ ನಿಯಂತ್ರಣ
ಕ್ಲೋರಾಂಟ್ರಾನಿಲಿಪ್ರೋಲ್ 18.5 ಎಸ್‌ಸಿ @ 3 ಮಿಲಿ ಅಥವಾ ಫ್ಲುಬೆಂಡಿಯಮೈಡ್ 480 ಎಸ್‌ಸಿ @ 3 ಮಿಲಿ ಅಥವಾ ಇಂಡೊಕ್ಸಾಕಾರ್ಬ್ 15.8 ಇಸಿ @ 5 ಮಿಲಿ ಅಥವಾ ಥಿಯೋಡಿಕಾರ್ಬ್ 75 ಡಬ್ಲ್ಯೂಪಿ @ 10 ಗ್ರಾಂ 10 ಲೀಟರ್ ನೀರಿನಲ್ಲಿ ಬೇರೆಸಿ ಸಿಂಪಡಣೆ ಮಾಡಿ .
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
3
0
ಕುರಿತು ಪೋಸ್ಟ್