ಈ ದಿನದ ಸಲಹೆAgroStar Animal Husbandry Expert
ಕರು ಹಾಕಿದ ಮೇಲೆ ಕಂಡು ಬರುವ ಹಾಲು ಜ್ವರದ ಬಗ್ಗೆ ಮಾಹಿತಿ
ಪಶುಗಳಲ್ಲಿ ಕ್ಯಾಲ್ಸಿಯಂ ಕೊರತೆಯಿಂದಾಗಿ ಕರು ಹಾಕಿದ 72 ಗಂಟೆಗಳಲ್ಲಿ ಈ ರೋಗ ಕಂಡುಬರುತ್ತದೆ. ಈ ರೋಗದ ಚಿಕಿತ್ಸೆಗಾಗಿ ಪಶುವೈದ್ಯಕೀಯ ಆಸ್ಪತ್ರೆಯನ್ನು ತಕ್ಷಣ ಸಂಪರ್ಕಿಸಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
305
0
ಕುರಿತು ಪೋಸ್ಟ್