ಇಂದಿನ ಫೋಟೋಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ಕಬ್ಬಿನಲ್ಲಿ ಹೆಚ್ಚಿನ ಉತ್ಪಾದನೆಗೆ ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಪ್ರಮಾಣ
ರೈತನ ಹೆಸರು- ಶ್ರೀ. ಪ್ರಕಾಶ್ ಜೆತ್ವಾ ರಾಜ್ಯ- ಗುಜರಾತ್ ಸಲಹೆ - ಯೂರಿಯಾ 50 ಕೆ.ಜಿ., 18:46 / 50 ಕೆ.ಜಿ. ಪೊಟಾಶ್, 50 ಕೆಜಿ ಬೇವಿನ ಹಿಂಡಿ , ಮಣ್ಣಿನೊಂದಿಗೆ ಮಿಶ್ರಣ ಮಾಡಿ ಕೊಡಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
331
0
ಕುರಿತು ಪೋಸ್ಟ್