AgroStar Krishi Gyaan
Pune, Maharashtra
15 Jun 19, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಹತ್ತಿಯ ಸಸಿಗಳನ್ನು ಜಿಗಿಹುಳುವಿನಿಂದ ನಿಯಂತ್ರಿಸಲು ಈ ಕೀಟನಾಶಕಗಳನ್ನು ಸಿಂಪಡಿಸಿ.
ಎಸೆಫೇಟ್ 75 ಎಸ್ಪಿ @ 10 ಗ್ರಾಂ ಅಥವಾ ಅಸೆಟಾಮೈಪ್ರಿಡ್ 20 ಎಸ್ಪಿ @ 7 ಗ್ರಾಂ ಅಥವಾ ಫ್ಲೋನಿಕಾಮಿಡ್ 50 ಡಬ್ಲ್ಯುಜಿ @ 3 ಗ್ರಾಂ ಪ್ರತಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಣೆ ಮಾಡಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
235
10