ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಕುಡಿ ಮತ್ತು ಕಾಯಿ ಕೊರೆಯುವ ಹುಳು
• ಕಾಯಿಬಿಡುವ ಸಮಯದಲ್ಲಿ 15 ದಿವಸಗಳ ಅಂತರದಲ್ಲಿ 2-3 ಸಾರಿ 4 ಗ್ರಾಂ ಕಾರ್ಬರಿಲ್ ಶೇ. 50 ಡಬ್ಲ್ಯೂ.ಪಿ. ಅಥವಾ 2. ಮಿ.ಲೀ. ಮೇಲಾಥಿಯಾನ್ 50 ಇ.ಸಿ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಿಬೇಕು.
3
0
ಕುರಿತು ಪೋಸ್ಟ್