AgroStar Krishi Gyaan
Pune, Maharashtra
12 Apr 19, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಉದ್ದಿನಲ್ಲಿ ಚುಕ್ಕೆ ಕಾಯಿಕೊರಕದ ನಿಯಂತ್ರಣ
ಫ್ಲ್ಯೂಬೆಂಡಾ ಮೈಡ 480 ಎಸ್ಸಿ @ 2 ಮಿಲಿ ಅಥವಾ ಕ್ಲೋರಂಟ್ರಾನಿಲಿಪ್ರೊಲ್ 18.5 ಎಸ್ಸಿ @ 3 ಮಿಲೀ ಪ್ರತಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ ಮಾಡಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
41
0