AgroStar Krishi Gyaan
Pune, Maharashtra
22 Jan 20, 06:00 AM
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ತೊಗರಿಯ ಕಾಯಿ ಕೊರಕ್ಕಾಗಿ ನೀವು ಯಾವ ಕೀಟನಾಶಕವನ್ನು ಬಯಸುತ್ತೀರಿ?
ಲ್ಯಾಂಬ್ಡಾ ಸಿಹೆಲೋಥ್ರಿನ್ 5 ಇಸಿ @ 12 ಮಿಲಿ ಅಥವಾ ಕ್ವಿನಾಲ್ಫೋಸ್ 25 ಇಸಿ @ 20 ಮಿಲಿ ಅಥವಾ ಎಮಾಮೆಕ್ಟಿನ್ ಬೆಂಜೊಯೇಟ್ 5 ಎಸ್‌ಜಿ @ 4 ಗ್ರಾಂನ್ನು 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
0
0