AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಈರುಳ್ಳಿ ರಫ್ತು ನಿಷೇಧಿಸಿ
ಕೃಷಿ ವಾರ್ತಾಪುಢಾರಿ
ಈರುಳ್ಳಿ ರಫ್ತು ನಿಷೇಧಿಸಿ
ನವದೆಹಲಿ - ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಈರುಳ್ಳಿಯನ್ನು ಕೆಜಿಗೆ ರೂ.60 - 80 ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದೆ. ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್‌ಟಿ) ವಾಣಿಜ್ಯ ಸಚಿವಾಲಯದ ಅಧಿಸೂಚನೆ ಹೊರಡಿಸಿದೆ. ಇದು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ರೀತಿಯ ಈರುಳ್ಳಿ ರಫ್ತು ನಿಷೇಧಿಸಿದೆ.
ಆಮದು ಮತ್ತು ರಫ್ತು 'ಡಿಜಿಎಫ್‌ಟಿ' ವ್ಯಾಪ್ತಿಗೆ ಒಳಪಟ್ಟಿದೆ. ಈ ಮೊದಲು ಸೆಪ್ಟೆಂಬರ್ 13 ರಂದು ಈರುಳ್ಳಿ ರಫ್ತು ನಿಗ್ರಹಿಸಲು ಡಿಜಿಎಫ್‌ಟಿ ಪ್ರತಿ ಟನ್‌ಗೆ ಕನಿಷ್ಠ 850 ರಫ್ತು ಬೆಲೆಯನ್ನು ನಿಗದಿಪಡಿಸಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿತ್ತು. ಮೂಲ: ಪುಢಾರಿ 30 ಸೆಪ್ಟೆಂಬರ್ 2019 ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
417
1