AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಈ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ನೀವು ಮಾವಿನ ಹಾಪರ್ಗಾಗಿ ಯಾವ ಕೀಟನಾಶಕವನ್ನು ಸಿಂಪಡಿಸುತ್ತೀರಿ?
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಈ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ನೀವು ಮಾವಿನ ಹಾಪರ್ಗಾಗಿ ಯಾವ ಕೀಟನಾಶಕವನ್ನು ಸಿಂಪಡಿಸುತ್ತೀರಿ?
ಮಾವಿನ ಜಿಗಿ ಹುಳುವಿನ ಬಾಧೆಯನ್ನು ನೋಡಿದರೆ, ಈ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ಲ್ಯಾಂಬ್ಡಾ ಸಿಹೆಲೋಥ್ರಿನ್ 5 ಇಸಿ @ 10 ಮಿಲಿ ಅಥವಾ ಥಿಯಮೆಥೊಕ್ಸಮ್ 25 ಡಬ್ಲ್ಯೂಜಿ @ 4 ಗ್ರಾಂನ್ನು ಪ್ರತಿ 15 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ.
ನಿಮಗೆ ಈ ಮಾಹಿತಿ ಇಷ್ಟವಾದರೇ ಈ ಫೋಟೋ ಅಡಿಯಲ್ಲಿರುವ ಹಳದಿ ಹೆಬ್ಬೆರಳಿನ ಚಿಹ್ನೆಯ ಮೇಲೆ ಕ್ಲಿಕ್ ಮಾಡಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ಇದನ್ನು ನಿಮ್ಮ ರೈತ ಸ್ನೇಹಿತರೊಂದಿಗೆ ಶೇರ್ ಮಾಡಿ.
1
0