AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಚವಳೆಕಾಯಿಯಲ್ಲಿ ರಸ ಹೀರುವ ಕೀಟಗಳ ನಿಯಂತ್ರಣ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಚವಳೆಕಾಯಿಯಲ್ಲಿ ರಸ ಹೀರುವ ಕೀಟಗಳ ನಿಯಂತ್ರಣ
ಮೀಥೈಲ್-ಒ-ಡೆಮೆಟನ್ 25 ಇಸಿ @ 10 ಮಿಲಿ ಅಥವಾ ಡೈಮಿಥೊಯೇಟ್ 30 ಇಸಿ @ 10 ಮಿಲಿ ಅಥವಾ ಫಾಸ್ಫಾಮಿಡಾನ್ 40 ಎಸ್ಎಲ್ @ 10 ಮಿಲಿ ಅಥವಾ ಇಮಿಡಾಕ್ಲೋಪ್ರಿಡ್ 17.8 ಎಸ್ಎಲ್ @ 4 ಮಿ.ಲಿ ಅಥವಾ ಥಿಯಾಮೆಥೊಕ್ಸಮ್ 25 ಡಬ್ಲ್ಯೂಜಿ @ 4 ಗ್ರಾಂ ಪ್ರತಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಣೆ ಮಾಡಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
3
0