ಕ್ಷಮಿಸಿ, ನೀವು ಆಯ್ಕೆ ಮಾಡಿದ ಭಾಷೆಯಲ್ಲಿ ಈ ಲೇಖನ ಲಭ್ಯವಿಲ್ಲ.
ನಿಮ್ಮ ರಾಜ್ಯದಲ್ಲಿ ಕೃಷಿ ಅಂಗಡಿ ಶೀಘ್ರದಲ್ಲೇ ಲಭ್ಯವಾಗುತ್ತದೆ.
ಕೃಷಿ ವಾರ್ತಾಅಗ್ರೋವನ್
ದೇಶದಲ್ಲಿ 75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಕೃಷಿ
ನವದೆಹಲಿ ಕಳೆದ ವಾರ, ದಕ್ಷಿಣ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಕರ್ನಾಟಕ, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಮುಂಗಾರಿನ ಹಂಗಾಮಿನಲ್ಲಿ ಮೆಕ್ಕೆಜೋಳದ ಕೃಷಿಗೆ ಸಹಾಯ ವಾಗಿದೆ. ಮುಂಗಾರಿನ ಹಂಗಾಮಿನ ಮೆಕ್ಕೆಜೋಳದ ವಿಸ್ತೀರ್ಣವು ಇಲ್ಲಿಯವರೆಗೆ 75 ಲಕ್ಷ ಹೆಕ್ಟೇರ್ ಆಗಿದೆ, ಇದು ಕಳೆದ ವರ್ಷಕ್ಕಿಂತ ಎರಡು ಶೇಕಡಾರಷ್ಟು ಹೆಚ್ಚಾಗಿದೆ. ಈ ವರ್ಷ ಇಲ್ಲಿಯವರೆಗೆ, ಮೆಕ್ಕೆಜೋಳ ಬಿತ್ತನೆ ಪ್ರದೇಶವು ಸಾಮಾನ್ಯವಾಗಿ 7.4 ಮಿಲಿಯನ್ ಹೆಕ್ಟೇರ ಪ್ರದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಈ ವರ್ಷ ಬಿತ್ತನೆಯ ಶೇಕಡಾವರು ಹೆಚ್ಹಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂಗಾರಿನಲ್ಲಿ ಮೆಕ್ಕೆ ಜೋಳವನ್ನು ಹೆಚ್ಚು ಬಿತ್ತಲಾಯಿತು. ಕೃಷಿ ತಜ್ಞರು, ಕರ್ನಾಟಕ ಮತ್ತು ತಮಿಳುನಾಡಿನ ಮೆಕ್ಕೆ ಜೋಳದ ಮೇಲೆ ಸೈನಿಕ ಹುಳುವಿನ ಬಾಧೆಯ ಭೀತಿಯ ಹೊರತಾಗಿ, ರೈತರು ಬೆಳೆಯಿಂದ ಹೆಚ್ಚಿನ ಲಾಭ ಪಡೆಯುವ ನಿರೀಕ್ಷೆಯಿದೆ ಎಂದು ಹೇಳಿದರು. ಉಲ್ಲೇಖ - ಆಗ್ರೋವನ್, ಆಗಸ್ಟ್ 31, 2019
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
53
0
ಕುರಿತು ಪೋಸ್ಟ್