AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ನಿನಗೆ ಗೊತ್ತೆ?
ತಮಾಷೆಯ ಸಂಗತಿಗಳುತಮಾಷೆಯ ಸಂಗತಿಗಳು
ನಿನಗೆ ಗೊತ್ತೆ?
1. ಮೆಕ್ಕೆ ಜೋಳದ ಮೊಳಕೆಯೊಡೆಯುವ ಶೇಕಡಾವಾರು ಪ್ರಮಾಣ 90% ( ಬೆಳೆಗಳಲ್ಲಿ ಗರಿಷ್ಠ)._x005F_x000D_ 2. ಅಲ್ಲಹಾಬಾದ್ ಪ್ರದೇಶವು ಉತ್ತಮ ಗುಣಮಟ್ಟದ ಪೆರು ಉತ್ಪಾದನೆಗೆ ಹೆಸರುವಾಸಿಯಾಗಿದೆ._x005F_x000D_ 3. ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ಲಸಾಲ್ಗಾಂವ್ ನಲ್ಲಿ ಭಾರತದ ಅತಿ ದೊಡ್ಡ ಈರುಳ್ಳಿ ಮಾರುಕಟ್ಟೆಯಾಗಿದೆ._x005F_x000D_ 4. 1 ಕೆಜಿ ರೇಷ್ಮೆಯ ದಾರವನ್ನು ಉತ್ಪಾದಿಸಲು 5500 ರೇಷ್ಮೆಯ ಹುಳುಗಳು ಬೇಕಾಗುತ್ತವೆ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
69
0