AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಬದನೆಕಾಯಿಯಲ್ಲಿ  ಈ ನಂಜಾಣು  ರೋಗಗಳ ಬಗ್ಗೆ ಇನ್ನಷ್ಟು ತಿಳಿಯಿರಿ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಬದನೆಕಾಯಿಯಲ್ಲಿ ಈ ನಂಜಾಣು ರೋಗಗಳ ಬಗ್ಗೆ ಇನ್ನಷ್ಟು ತಿಳಿಯಿರಿ
ಸಸ್ಯ ಹೇನುಗಳಂತಹ ಕೀಟವು ರಸ ಹೀರುವ ಮೂಲಕ ಹರಡುವ ನಂಜಾಣು ರೋಗ ಇದು. ತರಕಾರಿ ಬೆಳೆಗಳಾದ ಟೊಮ್ಯಾಟೊ, ಸೌತೆಕಾಯಿ, ಬದನೆಕಾಯಿ ಬೆಳೆಯ ಸುತ್ತಮುತ್ತ ಬೆಳೆಯುತ್ತಿದ್ದರೆ ಸಸ್ಯ ಹೇನಿನ ಭಾಧೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಳೆಗಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಎಲೆಗಳು ವಿರೂಪಗೊಳ್ಳುತ್ತವೆ. ಬಾಧಿತ ಸಸ್ಯಗಳನ್ನು ತೆಗೆದುಹಾಕಿ ಮತ್ತು ನಂಜಾಣುವಿನ ವಾಹಕ (ಸಸ್ಯ ಹೇನುಗಳನ್ನು) ನಿಯತಕಾಲಿಕವಾಗಿ ನಿಯಂತ್ರಿಸಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
307
2