AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಬಾಳೆಯಲ್ಲಿ ಹುಸಿಕಾಂಡ ಕೊರಕದ ಬಾದೆ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಬಾಳೆಯಲ್ಲಿ ಹುಸಿಕಾಂಡ ಕೊರಕದ ಬಾದೆ
• ಕಾಂಡ ಕೊರೆಯುವ ಮೂತಿ ಹುಳುವಿನ ನಿಯಂತ್ರಣಕ್ಕಾಗಿ, ಗಡ್ಡೆ ನಾಟಿ ಮಾಡಿದ 6 ಅಥವಾ 7 ತಿಂಗಳುಗಳಲ್ಲಿ 5 ಮಿ.ಲೀ. ಕ್ಲೋರೋಪೈರಿಫಾಸ್ ಅಥವಾ ಡೈಮೀಥೋಯೇಟ್ 5 ಮಿ.ಲೀ. ನೀರಿನಲ್ಲಿ ಬೆರೆಸಿ ಕಾಂಡಕ್ಕೆ ಭೂಮಿಯಿಂದ ಒಂದು ಅಡಿ ಎತ್ತರಕ್ಕೆ ಚುಚ್ಚುಮದ್ದಿನ ಮೂಲಕ ಕೊಡಬೇಕು. • ಅಥವಾ ಕ್ಲೋರೋಪೈರಿಫಾಸ್ 2.5 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
8
0