AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಬೆಂಡೆಯಲ್ಲಿ ಚುಕ್ಕೆ ಕಾಯಿಕೊರಕದ ನಿಯಂತ್ರಣ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಬೆಂಡೆಯಲ್ಲಿ ಚುಕ್ಕೆ ಕಾಯಿಕೊರಕದ ನಿಯಂತ್ರಣ
ಕ್ಲೋರಾಂಟ್ರಾನಿಲಿಪ್ರೊಲ್ 18.5 ಎಸ್‌ಸಿ @ 3 ಮಿಲಿ ಅಥವಾ ಎಮಾಮ್ಯಾಕ್ಟಿನ್ ಬೆಂಜೊಯೇಟ್ 5 ಎಸ್‌ಜಿ @ 5 ಗ್ರಾಂ ಅಥವಾ ಸೈಂಟ್ರಾನಿಲಿಪ್ರೊಲ್ 10 ಒಡಿ @ 10 ಮಿಲಿ ಅಥವಾ ಡೆಲ್ಟಾಮೆಥ್ರಿನ್ 1% + ಟ್ರಯಾಜೋಫೋಸ್ 35% ಇಸಿ @ 10 ಮಿಲಿ ಪ್ರತಿ 10 ಲೀಟರ್ ನೀರಗೆ ಬೇರೆಸಿ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
4
0