AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಮೆಕ್ಕೆ ಜೋಳದ ಬೆಳೆಯಲ್ಲಿ ತೆನೆ ಕೊರಕ ಕೀಟದ ಬಗ್ಗೆ ತಿಳಿಯಿರಿ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಮೆಕ್ಕೆ ಜೋಳದ ಬೆಳೆಯಲ್ಲಿ ತೆನೆ ಕೊರಕ ಕೀಟದ ಬಗ್ಗೆ ತಿಳಿಯಿರಿ
ಈ ಮರಿಹುಳುಗಳು ರಂಧ್ರವನ್ನು ಮಾಡುವ ಮೂಲಕ ತೆನೆಯನ್ನು ಪ್ರವೇಶಿಸುತ್ತವೆ ಮತ್ತು ಕ್ಷೀರ ಹಂತದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಬೀಜವನ್ನು ಬಾಧಿಸುತ್ತವೆ. ಕೆಲವೇ ಸಂಖ್ಯೆಯ ಮರಿಹುಳುಗಳು ಆರ್ಥಿಕವಾಗಿ ಹಾನಿಯನ್ನುಂಟು ಮಾಡುತ್ತವೆ. ಆದ್ದರಿಂದ, ಸೂಕ್ತ ಹತೋಟಿ ಕ್ರಮಗಳನ್ನು ತೆಗೆದುಕೊಳ್ಳಿ. ಬೌವೆರಿಯಾ ಬಾಸ್ಸಿಯಾನಾ@40 ಗ್ರಾಂ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
11
0