AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಮೆಕ್ಕೆ ಜೋಳದ ಸೈನಿಕ ಹುಳುವಿನ ನಿಯಂತ್ರಣಕ್ಕೆ ನೀವು ಯಾವ ಕೀಟನಾಶಕವನ್ನು ಬಯಸುತ್ತೀರಿ?
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಮೆಕ್ಕೆ ಜೋಳದ ಸೈನಿಕ ಹುಳುವಿನ ನಿಯಂತ್ರಣಕ್ಕೆ ನೀವು ಯಾವ ಕೀಟನಾಶಕವನ್ನು ಬಯಸುತ್ತೀರಿ?
ಸ್ಪಿನೆಟೊರಾಮ್ 11.7 ಎಸ್‌ಸಿ @ 10 ಮಿಲಿ ಅಥವಾ ಕ್ಲೋರಾಂಟ್ರಾನಿಲಿಪ್ರೋಲ್ 18.5 ಎಸ್‌.ಸಿ @ 3 ಮಿಲಿ ಅಥವಾ ಥಿಯಾಮೆಥೊಕ್ಸಮ್ 12.6% + ಲ್ಯಾಂಬ್ಡಾ ಸಿಹೆಲೋಥ್ರಿನ್ 9.5% @ 5 ಮಿಲಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ. ಮೆಕ್ಕೆ ಜೋಳದ ಸುರುಳಿಯನ್ನು ಸರಿಯಾಗಿ ಆವರಿಸುವ ಹಾಗೆ ಸಿಂಪಡನೆ ಮಾಡಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
36
0