ಕ್ಷಮಿಸಿ, ನೀವು ಆಯ್ಕೆ ಮಾಡಿದ ಭಾಷೆಯಲ್ಲಿ ಈ ಲೇಖನ ಲಭ್ಯವಿಲ್ಲ.
ನಿಮ್ಮ ರಾಜ್ಯದಲ್ಲಿ ಕೃಷಿ ಅಂಗಡಿ ಶೀಘ್ರದಲ್ಲೇ ಲಭ್ಯವಾಗುತ್ತದೆ.
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಮೆಣಸಿನ ಕಾಯಿ ನಾಟಿ ಮಾಡುವ ೧೦ ದಿನ ಮೊದಲು ಹರಳು ರೂಪದ ಕೀಟನಾಶಕವನ್ನು ನೀಡಬೇಕು
ಕಾರ್ಬೋಫುರಾನ್ 3 ಜಿ ಅಥವಾ ಕ್ಲೋರಂಟ್ರಾನಿಲಿಪ್ರೊಲ್ 0.4 ಗ್ರಾಂ ಅಥವಾ ಫಿಪ್ರಾನಿಲ್ 0.3 ಗ್ರಾಂ ಮೊಳಕೆಯೊಡೆದ ಗಿಡಗಳಿಗೆ ಸುಲಭವಾಗಿ ಥ್ರಿಪ್ಸ್ಗಳ ವಿರುದ್ಧ ರಕ್ಷಣೆ ನೀಡುತ್ತದೆ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
374
0
ಕುರಿತು ಪೋಸ್ಟ್