AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಸೋಯಾಬೀನ್ ಕಾಂಡ ಕೊರೆಕದ ಹತೋಟಿ.
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಸೋಯಾಬೀನ್ ಕಾಂಡ ಕೊರೆಕದ ಹತೋಟಿ.
ಕಾಂಡದ ತೊಗಟೆ ಮೇಲೆ ಉಂಗುರಕಾರದ ಬಾಧೆ ಮಾಡುತ್ತದೆ ಮತ್ತು ಕಾಂಡಕ್ಕೆ ಪ್ರವೇಶಿಸಿ ಆಂತರಿಕ ವಿಷಯವನ್ನು ಬಾಧಿಸುತ್ತದೆ. ಪರಿಣಾಮವಾಗಿ, ಸಸ್ಯಗಳು ಒಣಗುತ್ತವೆ. ಆಗಸ್ಟ್ ನಿಂದ ಅಕ್ಟೋಬರ್ ಅವಧಿಯಲ್ಲಿ ಬಾಧೆಯು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಬಾಧೆಯಿದ್ದಾಗ ಕ್ಲೋರಾಂಟ್ರಾನಿಲಿಪ್ರೊಲ್ 18.5 ಎಸ್ಸಿ @ 3 ಮಿಲಿಯನ್ನು 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
2
0