AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಹತ್ತಿಯಲ್ಲಿ ಥ್ರಿಪ್ಸ್ನಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿಯೋಣ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಹತ್ತಿಯಲ್ಲಿ ಥ್ರಿಪ್ಸ್ನಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿಯೋಣ
ಎರಡು ನೀರಾವರಿಗಳ ನಡುವೆ ಇರುವ ಅಂತರ ಹೆಚ್ಚಾದಂತೆ ಜನಸಂಖ್ಯೆಯು ಹೆಚ್ಚಾಗುತ್ತದೆ. ಥ್ರಿಪ್ಸ್ ಎಲೆಗಳ ಕೆಳಗಿನ ಮೇಲ್ಮೈಯಿಂದ ರಸವನ್ನು ಹೀರಿಕೊಳ್ಳುತ್ತದೆ. ಸ್ಪಿನೆಟೊರಾಮ್ 11.7 ಎಸ್‌ಸಿ @ 5 ಮಿಲಿ ಅಥವಾ ಡೈನೋಟೆಫುರಾನ್ 20 ಎಸ್‌ಜಿ @ 6-8 ಗ್ರಾಂ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
297
0