AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಹತ್ತಿ ಬೆಳೆಯಲ್ಲಿ ಹಿಟ್ಟು ತಿಗಣೆಯ ಬಾಧೆ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಹತ್ತಿ ಬೆಳೆಯಲ್ಲಿ ಹಿಟ್ಟು ತಿಗಣೆಯ ಬಾಧೆ
ನಂತರದ ಬೆಳೆ ಹಂತದಲ್ಲಿ ಹಿಟ್ಟು ತಿಗಣೆಯ ಬಾಧೆ ಸಂಭವಿಸುವ ಎಲ್ಲ ಸಾಧ್ಯತೆಗಳಿವೆ. ಆರಂಭದಲ್ಲಿ, ಇದು ಕೆಲವು ಸಸ್ಯಗಳ ಮೇಲೆ ಗಮನಿಸಬಹುದು. ಬಾಧೆಯನ್ನು ವೇಗವಾಗಿ ಹೆಚ್ಚಿಸುತ್ತದೆ ಮತ್ತು ಎಲ್ಲಾ ಸಸ್ಯಗಳನ್ನು ಬಾಧಿಸಲಾರಂಭಿಸುತ್ತದೆ. ಪ್ರೊಫೆನೋಫೋಸ್ 50 ಇಸಿ @ 10 ಮಿಲಿ ಅಥವಾ ಥಿಯೋಡಿಕಾರ್ಬ್ 75 ಡಬ್ಲ್ಯೂಪಿ @ 15 ಗ್ರಾಂ ಅಥವಾ ಬುಪ್ರೊಫೆಜಿನ್ 25 ಇಸಿ @ 20 ಮಿಲಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಿ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
9
0