AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಮೆಕ್ಕೆ ಜೋಳದ ಸೈನಿಕ ಹುಳುವಿನ ಹತೋಟಿ ಕ್ರಮಗಳು
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಮೆಕ್ಕೆ ಜೋಳದ ಸೈನಿಕ ಹುಳುವಿನ ಹತೋಟಿ ಕ್ರಮಗಳು
ಸ್ಪಿನೆಟೊರಾಮ್ 11.7 ಎಸ್ಸಿ @ 10 ಮಿಲಿ ಅಥವಾ ಕ್ಲೋರಾಂಟ್ರಾನಿಲಿಪ್ರೊಲ್ 18.5 ಎಸ್ಸಿ @ 3 ಮಿಲಿ ಪ್ರತಿ 10 ಲೀಟರ್ ನೀರಿಗೆ ಬೇರೆಸಿ ಸಿಂಪಡಣೆ ಮಾಡಿ ನಿಯಂತ್ರಣ ಮಾಡಬಹುದು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
19
0