AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಸಜ್ಜೆಯಲ್ಲಿ ಕೀಟಪೀಡೆಯ ನಿಯಂತ್ರಣ
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಸಜ್ಜೆಯಲ್ಲಿ ಕೀಟಪೀಡೆಯ ನಿಯಂತ್ರಣ
ಬೌವೆರಿಯಾ ಬಾಸ್ಸಿನಾ @ 40 ಗ್ರಾಂ ಶಿಲೀಂಧ್ರ ಆಧಾರಿತ ಪುಡಿಯನ್ನು ಅಥವಾ ಬ್ಯಾಸಿಲಸ್ ಥುರಿಂಜಿಯೆನ್ಸಿಸ್ @10 ಗ್ರಾಂ, ಬ್ಯಾಕ್ಟೀರಿಯಾ ಆಧಾರಿತ ಪುಡಿಯನ್ನು 10 ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಿ .
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
265
0