AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ನಿನಗೆ ಗೊತ್ತೆ?
ತಮಾಷೆಯ ಸಂಗತಿಗಳುತಮಾಷೆಯ ಸಂಗತಿಗಳು
ನಿನಗೆ ಗೊತ್ತೆ?
೧.ಜಗತ್ತಿನಲ್ಲಿ ಭಾರತವು 2 ಮಿಲಿಯನ್ ಹೆಕ್ಟೇರ್ ಪ್ರದೇಶವನ್ನು ಸೂಕ್ಷ್ಮ ನೀರಾವರಿ ವ್ಯವಸ್ಥೆಯನ್ನು ಹೊಂದಿದೆ. ೨.ಹಾಗಲಕಾಯಿಯು ಕಹಿ ಇರಲು ಮೊಮೊರ್ಡಿಸಿನ್ ಎಂಬ ಸಂಯುಕ್ತವೇ ಕಾರಣವಾಗಿದೆ. ೩.ಸಾಸಿವೆಯ ಸಂಶೋಧನಾ ನಿರ್ದೇಶನಾಲಯವು ರಾಜಸ್ಥಾನದ ಭಾರತ್ಪುರದಲ್ಲಿದೆ. ೪.ಕಡಲೆಯಲ್ಲಿ, ಫ್ಯುಸಾರಿಯಮ್ ಆಕ್ಸಿಸ್ಪೊರಮ್ನಿಂದ ಉಂಟಾಗುವ ಪ್ರಮುಖ ರೋಗವೆಂದರೆ ಸೊರಗು ರೋಗ.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
90
0