AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಕೊರೋನಾದಿಂದ ಹೇಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು
ಈ ದಿನದ ಸಲಹೆಆಗ್ರೋಸ್ಟಾರ್ ಅಗ್ರಿ-ಡಾಕ್ಟರ್
ಕೊರೋನಾದಿಂದ ಹೇಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು
ನೀವು ನಿಮ್ಮ ಹೊಲದಲ್ಲಿ ಕೆಲಸ ಮಾಡುವಾಗ ನಿಮ್ಮ ರೈತ ಮಿತ್ರರಿಂದ ಅಂತರವಿಟ್ಟು ಮಾತನಾಡಬೇಕು ಮತ್ತು ಯಂತ್ರೋಪಕರಣಗಳನ್ನು ಬಳಸುವಾಗ ಕೈಗವಸು ಧರಿಸಿ, ಸೀನುವಾಗ ಕರವಸ್ತ್ರವನ್ನು ಉಪಯೋಗಿಸತಕ್ಕದು.
ನಿಮಗೆ ಈ ಮಾಹಿತಿ ಇಷ್ಟವಾದರೇ ಈ ಫೋಟೋ ಅಡಿಯಲ್ಲಿರುವ ಹಳದಿ ಹೆಬ್ಬೆರಳಿನ ಚಿಹ್ನೆಯ ಮೇಲೆ ಕ್ಲಿಕ್ ಮಾಡಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ಇದನ್ನು ನಿಮ್ಮ ರೈತ ಸ್ನೇಹಿತರೊಂದಿಗೆ ಶೇರ್ ಮಾಡಿ.
1
0